ADVERTISEMENT

ಬರೆಯದ ಕಥೆಗಳು –11| ಪತ್ನಿಯೇ ಸರಿಯಾದ ವಿಮರ್ಶಕಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 7:19 IST
Last Updated 19 ಸೆಪ್ಟೆಂಬರ್ 2020, 7:19 IST

ಪ್ರಸಿದ್ಧ ಸಂಗೀತಗಾರ ಗಣಪತಿ ಭಟ್‌ ಹಾಸಣಗಿ ಅವರ ಸಂಗೀತ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆದಿತ್ತು. ಅವರ ಸಂದರ್ಶನ ಮಾಡುವ ಅವಕಾಶ ಸಿಕ್ಕಿತ್ತು.  ಅವರ ಜೀವನವನ್ನು ಬಹಳ ಹಾಸ್ಯದೊಂದಿಗೆ ವಿವರಿಸಿದ ರೀತಿ ಎಲ್ಲರಿಗೂ ಅನ್ವಯವಾಗುವಂತದ್ದು. ಅದು ಏನೆಂಬುದನ್ನು ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.