
ಪ್ರಜಾವಾಣಿ ವಾರ್ತೆಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಮೇಲೆ ತರಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.