ADVERTISEMENT

ಕೋವಿಡ್–19 | ಶಿಕ್ಷಕರಿಗೂ ವರ್ಕ್‌ ಫ್ರಂ ಹೋಮ್

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 22:09 IST
Last Updated 16 ಜುಲೈ 2020, 22:09 IST
ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿಯ ಜೆಟ್‌ ಗ್ರಾಮೀಣ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಿಜಯಶ್ರೀ ದೇಸಾಯಿ ಅವರು ಆನ್‌ಲೈನ್‌ ಮೂಲಕ ಪಾಠ ಮಾಡುತ್ತಿರುವುದು. (ಸಾಂದರ್ಭಿಕ ಚಿತ್ರ)
ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿಯ ಜೆಟ್‌ ಗ್ರಾಮೀಣ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಿಜಯಶ್ರೀ ದೇಸಾಯಿ ಅವರು ಆನ್‌ಲೈನ್‌ ಮೂಲಕ ಪಾಠ ಮಾಡುತ್ತಿರುವುದು. (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 31ರವರೆಗೆ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಮನೆಯಿಂದ ಕೆಲಸ ನಿರ್ವಹಿಸುವಂತೆ (ವರ್ಕ್‌ ಫ್ರಂ ಹೋಮ್‌) ಶಿಕ್ಷಣ ಇಲಾಖೆ ಸೂಚಿಸಿದೆ.

ಎಸ್‌ಎಸ್ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯಕ್ಕೆ ಮತ್ತು ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಬಿಟ್ಟು ಉಳಿದ ಎಲ್ಲರಿಗೆ (ಶಿಕ್ಷಕರು, ಬೋಧಕೇತರರು, ಸಂಶೋಧಕರು, ಗುತ್ತಿಗೆ, ಗೌರವ ಶಿಕ್ಷಕರು) ಈ ಆದೇಶ ಅನ್ವಯ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT