ಬೆಂಗಳೂರಿನಲ್ಲಿ ಹೈಕೋರ್ಟ್ ಆವರಣದಲ್ಲಿ ಶುಕ್ರವಾರ ಪರಿಸರ ದಿನಾಚರಣೆ ಪ್ರಯುಕ್ತ ಗಿಡನೆಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಓಖಾ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆಗಮಿಸಿ ಗಿಡ ನೆಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.