ಶ್ರೀಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣ ಇದು ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್. ಈ ಹಿಂದೆ 550 ಮೀಟರ್ ಇದ್ದ ಪ್ಲಾಟ್‌ಫಾರ್ಮ್ ಉದ್ದವನ್ನು 1,507 ಮೀಟರ್‌ಗೆ ವಿಸ್ತರಿಸಲಾಗಿದೆ . 20 ಕೋಟಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗಿದೆ. ಗೋರಖ್‌ಪುರದಲ್ಲಿ 1,366 ಮೀಟರ್ ಉದ್ದ ಪ್ಲಾಟ್‌ಫಾರ್ಮ್ ಈವರೆಗಿನ ಅತಿ ಉದ್ದದ ಪ್ಲಾಟ್‌ಫಾಮ್ ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.