ಮಂಗಳೂರು: ನವೆಂಬರ್ ಅಂತ್ಯದಿಂದ ಯಕ್ಷಗಾನ ವೃತ್ತಿ ಮೇಳಗಳ ಪ್ರದರ್ಶನ ಆರಂಭಿಸಲಾಗುವುದು ಎಂದುಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
‘ಯಕ್ಷಗಾನ ಕಲಾವಿದರು ಸರ್ಕಾರದ ಮಾರ್ಗಸೂಚಿಯಂತೆ ಆರೋಗ್ಯ ಇಲಾಖೆಯಿಂದ ಪ್ರದರ್ಶನಕ್ಕೂ ಮುನ್ನ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.