ಮೈಸೂರಿನ ಕೀಳನಪುರ ಗ್ರಾಮದಲ್ಲಿ ಜನ ಸಂಪರ್ಕ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೊ ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದು ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.