ADVERTISEMENT

ನನ್ನೂ ಹೊರಗ ಹಾಕ್ಯಾರ: ನಿಮ್ಮನ್ನೂ ಹೊರಗ ಹಾಕಿದ್ರು; ಬಸನಗೌಡ ಪಾಟೀಲ ಯತ್ನಾಳ್‌

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 10:50 IST
Last Updated 19 ಡಿಸೆಂಬರ್ 2025, 10:50 IST

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧವೇಶನದಲ್ಲಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಇದೇನು ನಿಮ್ಮದು ವಿದಾಯ ಭಾಷಣನಾ ಎಂದು ಕಾಲೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.