ದಾವಣಗೆರೆ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಸಾಮೂಹಿಕ ಯೋಗಾಭ್ಯಾಸಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು 35 ಸಾವಿರ ಮಂದಿ ಭಾಗವಹಿಸಿದ್ದಾರೆ.
ಹರಿಹರದ ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ವಹಿಸಿದ್ದು, ಇಳಕಲ್‌ನ ಗುರುಮಹಾಂತ ಸ್ವಾಮೀಜಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್ ಯೋಗದ ಆಸನಗಳನ್ನು ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.