ಬೆಂಗಳೂರು: ಗ್ರೇಟಾ ಥನ್‌ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನ ಖಂಡಿಸಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.