ಹುಟ್ಟಿದಾರಭ್ಯದಿಂದಲೂ ಕಾಂಗ್ರೆಸ್ ಭದ್ರಕೋಟೆ ಎಂಬ ಹೆಗ್ಗಳಿಕೆ ಹೊಂದಿರುವ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಈ ಭಾರಿ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಅವರು ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.