ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ರಾಜಕೀಯವಾಗಿ ಮುಗ್ಗರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ವಿರುದ್ಧ ಸೋಲು ಅನುಭವಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.