ADVERTISEMENT

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವಿಶ್ಲೇಷಣೆ

​ಪ್ರಜಾವಾಣಿ ವಾರ್ತೆ
Published 23 ಮೇ 2019, 16:04 IST
Last Updated 23 ಮೇ 2019, 16:04 IST

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು 3,49,599 ಮತಗಳ ಅಂತರದಿಂದ ಮೈತ್ರಿ ಅಭ್ಯರ್ಥಿ ಪ್ರಮೋ‌ದ್‌ ಮಧ್ವರಾಜ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.