ಚೆನ್ನೈ ಹಾಗೂ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ವಿಚಿತ್ರ ವೇಷದಲ್ಲಿ ಕಾಣಿಸಿಕೊಂಡಿದ್ದ ಹುಚ್ಚ ವೆಂಕಟ್ ಈಗ ಮಡಿಕೇರಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಗುರುವಾರ ಸಂಜೆ ಮಡಿಕೇರಿಯ ರಸ್ತೆಯಲ್ಲಿ ಹುಚ್ಚಾಟ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.