ADVERTISEMENT

ವೆಸ್ಟ್ ಇಂಡೀಸ್‌–ಬಾಂಗ್ಲಾದೇಶ ತಂಡಗಳ ಕಿರು ನೋಟ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 12:24 IST
Last Updated 17 ಜೂನ್ 2019, 12:24 IST

ಸೋಮವಾರ ಟಾಂಟನ್‌ನ ಕೌಂಟಿ ಮೈದಾನದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ, ಆರಂಭದಲ್ಲಿಯೇ ಕ್ರಿಸ್‌ ಗೇಲ್‌ ವಿಕೆಟ್‌ ಉರುಳಿಸುವ ಮೂಲಕ ವೆಸ್ಟ್ ಇಂಡೀಸ್‌ ತಂಡಕ್ಕೆ ಆಘಾತ ನೀಡಿತು. ಸುದ್ದಿ ವಿವರ: https://bit.ly/2Zswk1x

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.