ADVERTISEMENT

ಮಾಮಲ್ಲಪುರಂ ಸಮುದ್ರ ತೀರದಲ್ಲಿ 30 ನಿಮಿಷ ಪ್ಲಾಸ್ಟಿಕ್‌ ಕಸ ಹೆಕ್ಕಿದ ಮೋದಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2019, 8:58 IST
Last Updated 12 ಅಕ್ಟೋಬರ್ 2019, 8:58 IST

ಶನಿವಾರ ಬೆಳಿಗ್ಗೆ ಮಾಮಲ್ಲಪುರಂನಲ್ಲಿ ಸಮುದ್ರ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ಸುಮಾರು 30 ನಿಮಿಷ ಸಮುದ್ರ ತೀರದಲ್ಲಿ ವಾಯುವಿಹಾರದ ಜತೆಗೆ ಅಲ್ಲಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ ಹಾಗೂ ಇತರೆ ಕಸವನ್ನು ಚೀಲದಲ್ಲಿ ಸಂಗ್ರಹಿಸುವ ಚಟುವಟಿಕೆ(ಪ್ಲಾಗಿಂಗ್‌) ನಡೆಸಿದರು. ಸುದ್ದಿ ವಿವರ: https://bit.ly/2M727kY

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.