ADVERTISEMENT

ಭತ್ತದ ನಾಟಿ ಮಾಡಿದ ‘ನಿಖಿಲ್’

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 12:14 IST
Last Updated 27 ಏಪ್ರಿಲ್ 2019, 12:14 IST

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ವ್ಯಾಪ್ತಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ತಮ್ಮಣ್ಣ ಅವರು ಶನಿವಾರ ಚುನಾವಣಾ ಪ್ರಚಾರ ನಡೆಸಿದರು. ಇದೇ ವೇಳೆ ನಿಖಿಲ್‌, ಗದ್ದೆಯಲ್ಲಿ ಭತ್ತದ ನಾಟಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.