ADVERTISEMENT

ಭಾವುಕರಾದ ಇಸ್ರೊ ಅಧ್ಯಕ್ಷ ಶಿವನ್‌, ಸಮಾಧಾನಪಡಿಸಿದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 4:49 IST
Last Updated 7 ಸೆಪ್ಟೆಂಬರ್ 2019, 4:49 IST

‘ಚಂದ್ರಯಾನ-2 ವಿಫಲವಾದ ಹಿನ್ನೆಲೆ ಇಸ್ರೊ ಅಧ್ಯಕ್ಷ ಕೆ.ಶಿವನ್ ಅವರು ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ಭಾವುಕರಾದರು. ಕೂಡಲೇ ಪ್ರಧಾನಿ, ಶಿವನ್‌ ಅವರನ್ನು ತಬ್ಬಿಕೊಂಡು ಸಮಾಧಾನಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.