ADVERTISEMENT

ರೇಣುಕಾಚಾರ್ಯಗೆ ಮತ್ತೆ ಹೋರಿ ಕಾಟ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 14:12 IST
Last Updated 16 ನವೆಂಬರ್ 2019, 14:12 IST

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಶನಿವಾರ ಮತ್ತೆ ಹೋರಿ ತಿವಿಯಲು ಬಂದಿದೆ. ಬೆಂಬಲಿಗರು ಕೂಡಲೇ ರೇಣುಕಾಚಾರ್ಯ ಅವರನ್ನು ಎಳೆದುಕೊಂಡಿದ್ದರಿಂದ ಅವರು ಅಪಾಯದಿಂದ ಪಾರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.