ADVERTISEMENT

ಆರ್‌ಟಿಪಿಎಸ್ ಕಲ್ಲಿದ್ದಲು ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2019, 3:47 IST
Last Updated 15 ನವೆಂಬರ್ 2019, 3:47 IST

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ(ಆರ್‌ಟಿಪಿಎಸ್) ಒಂದನೇ ಘಟಕದಲ್ಲಿ ಕಲ್ಲಿದ್ದಲು ಸಾಗಿಸುವ ಬೆಲ್ಟ್‌ಗೆ ಸಿಲುಕಿ ಗುತ್ತಿಗೆ ಕಾರ್ಮಿಕ ದೀಪಕ ನಾಯಕ (27) ಸಾವು. ದೀಪಕ‌ ನಾಯಕ ಬೆಲ್ಟ್ ಮೇಲೆ‌ ಆಯತಪ್ಪಿ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರ ವಿಡಿಯೋ ತುಣುಕೊಂದು ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.