ADVERTISEMENT

ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ

​ಪ್ರಜಾವಾಣಿ ವಾರ್ತೆ
Published 21 ಜನವರಿ 2019, 9:46 IST
Last Updated 21 ಜನವರಿ 2019, 9:46 IST

ಶಿಕ್ಷಣದ ಮೂಲಕ ಲಕ್ಷಾಂತರ ಜನರಿಗೆ ಬದುಕು ರೂಪಿಸಿಕೊಟ್ಟ ತ್ರಿವಿಧ ದಾಸೋಹಿ, ಇಷ್ಟಲಿಂಗ ಪ್ರಿಯರಾದ ಸಿದ್ಧಗಂಗಾ ಮಠಾಧೀಶ ಡಾ.ಶಿವಕುಮಾರ ಸ್ವಾಮೀಜಿ (111) ಅವರು ಸೋಮವಾರ ಲಿಂಗೈಕ್ಯರಾದರು. ಇಂದು ಪುಷ್ಯ ಶುದ್ಧ ಹುಣ್ಣಿಮೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.