ದೇವಾಲಯಕ್ಕೆ ಬಂದು ಭಕ್ತಿಯಿಂದ ಕೈಮುಗಿದು ದೇವಿ ವಿಗ್ರಹದ ಮುಂದೆ ನಿಂತು ನಮಸ್ಕರಿಸಿ, ಪ್ರದಕ್ಷಿಣೆ ಹಾಕಿ ದೇವಿಯ ಕಿರೀಟವನ್ನೇ ಕದ್ದೊಯ್ದಿರುವ ಕಳ್ಳನಿಗಾಗಿ ಹೈದರಾಬಾದ್ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಸುದ್ದಿ ವಿವರ: https://bit.ly/2OaB4Gf
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.