ADVERTISEMENT

ತುಮಕೂರು: ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 9:46 IST
Last Updated 25 ಮಾರ್ಚ್ 2019, 9:46 IST

ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಆಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಜಿಲ್ಲಾ ಚುನಾವಣಾಧಿಕಾರಿ ಡಾ. ರಾಕೇಶ್ ಕುಮಾರ್ ಅವರಿಗೆ ಸೋಮವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.