
ಪ್ರಜಾವಾಣಿ ವಾರ್ತೆಢಾಕಾ (ಪಿಟಿಐ): ಇಲ್ಲಿಯ ಪ್ರತಿಷ್ಠಿತ ಸ್ಥಳವಾದ ಗುಲ್‌ಶನ್ ಪ್ರದೇಶದಲ್ಲಿ ಬೆಳಗಿನ ಜಾವ ಸೌದಿ ಅರೇಬಿಯಾದ ರಾಜತಾಂತ್ರಿಕ ಅಧಿಕಾರಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.