ಪ್ಯಾರಿಸ್ (ಐಎಎನ್ಎಸ್): ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಯೂ ಸ್ಪರ್ಧಿಸುವುದಾಗಿ ಫ್ರಾನ್ಸ್ ಅಧ್ಯಕ್ಷ ನಿಕೊಲಸ್ ಸರ್ಕೋಜಿ ಪ್ರಕಟಿಸಿದ್ದಾರೆ.
57 ವರ್ಷದ ನಿಕೊಲಸ್ ಟಿವಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ನಿರ್ಧಾರ ತಿಳಿಸಿರುವ ಅವರು, ಹಲವು ವಾರಗಳ ಹಿಂದೆ ಈ ನಿರ್ಧಾರ ಕೈಗೊಂಡಿದ್ದಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.