ಕಠ್ಮಂಡು (ಪಿಟಿಐ): ಕಡಿದಾದ ಪರ್ವತ ಪ್ರದೇಶದಲ್ಲಿ ಚಲಿಸುತ್ತಿದ್ದ ಮಿನಿ ಬಸ್ ಸುಮಾರು 150 ಅಡಿಗಳಷ್ಟು ಆಳದ ಕಂದಕಕ್ಕೆ ಉರುಳಿ ಬಿದ್ದು, ಒಬ್ಬ ಭಾರತೀಯನು ಸೇರಿದಂತೆ ಒಟ್ಟು ಹತ್ತು ಮಂದಿ ಸತ್ತಿರುವ ಘಟನೆ ನೇಪಾಳ ಮತ್ತು ಭಾರತ ನಡುವಣ ಗಡಿಭಾಗದಲ್ಲಿ ನಡೆದಿದೆ. ಮೃತಪಟ್ಟಿರುವ ಭಾರತೀಯನನ್ನು ಫಿದಾ ಹುಸೇನ್ ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.