ADVERTISEMENT

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2012, 19:30 IST
Last Updated 21 ಜನವರಿ 2012, 19:30 IST

ನ್ಯೂಯಾರ್ಕ್ (ಪಿಟಿಐ): ಜೈಪುರ ಸಾಹಿತ್ಯ ಉತ್ಸವದಲ್ಲಿ ಸಲ್ಮಾನ್ ರಶ್ದಿ ಅವರು ಭಾಗವಹಿಸದೇ ಇರುವುದಕ್ಕೆ, ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಲೇಖಕ ಡೇವಿಡ್ ರೆಮ್ನಿಕ್ ತೀವ್ರ ನಿರಾಸೆ ವ್ಯಕ್ತಪಡಿಸಿದ್ದಾರೆ.

`ಸಟಾನಿಕ್ ವರ್ಸಸ್~ನ ಭಾಗವನ್ನು ಹರಿ ಕುಂಜ್ರು ಮತ್ತು ಅಮಿತಾವ್ ಕುಮಾರ್ ಓದಲು ಮುಂದಾಗಿದ್ದು ಸ್ವಾಗತಾರ್ಹ ಮತ್ತು ಆ ಗಳಿಗೆಯಲ್ಲಿ ಅದು ಅಗತ್ಯವಾದ ಕ್ರಿಯೆಯಾಗಿತ್ತು ಎಂದು ಪತ್ರಿಕೆಯೊಂದಕ್ಕೆ ಬರೆದ ಲೇಖನದಲ್ಲಿ ರೆಮ್ನಿಕ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.