
ಪ್ರಜಾವಾಣಿ ವಾರ್ತೆವಾಷಿಂಗ್ಟನ್ (ಪಿಟಿಐ): ಅಮೆರಿಕದ ಲೂಸಿಯಾನಾ ಗವರ್ನರ್ ಆಗಿರುವ ಭಾರತೀಯ ಮೂಲದ ರಿಪಬ್ಲಿಕನ್ ನಾಯಕ ಬಾಬಿ ಜಿಂದಾಲ್ 2016ರ ಅಧ್ಯಕ್ಷೀಯ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಪ್ರಮುಖ ಸೆನೆಟರ್ ಡೇವಿಡ್ ವಿಟ್ಟರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.