ADVERTISEMENT

ಅಮೆರಿಕ ಶಾಸನಸಭೆಗೆ ಗಾಂಧಿ ಮರಿಮೊಮ್ಮಗ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2012, 19:30 IST
Last Updated 11 ನವೆಂಬರ್ 2012, 19:30 IST

ವಾಷಿಂಗ್ಟನ್ (ಪಿಟಿಐ): ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಶಾಂತಿ ಗಾಂಧಿ ಅಮೆರಿಕದ ಕನ್ಸಾಸ್ ಶಾಸನ ಸಭೆಗೆ ಆಯ್ಕೆಯಾಗಿದ್ದಾರೆ.ಇವರು ಗಾಂಧೀಜಿ ಮೊಮ್ಮಗ ಕಾಂತಿಲಾಲ್ ಹಾಗೂ ಸರಸ್ವತಿ ಗಾಂಧಿ ಪುತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.