ADVERTISEMENT

ಅಮೆರಿಕ ಹಿಡಿತದಿಂದ ಹೊರಬರಲು ಸಲಹೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2013, 19:59 IST
Last Updated 4 ಜುಲೈ 2013, 19:59 IST

ಲಾ ಪಾಜ್ (ಎಪಿ): ಸ್ವದೇಶಕ್ಕೆ ಬುಧವಾರ ರಾತ್ರಿ ಸುರಕ್ಷಿತವಾಗಿ ಹಿಂದಿರುಗಿರುವ ಬೊಲಿವಿಯಾ ಅಧ್ಯಕ್ಷ ಇವೊ ಮೊರಲೆಸ್, ಅಮೆರಿಕದ ಹಿಡಿತದಿಂದ ಮುಕ್ತವಾಗುವಂತೆ ಯುರೋಪ್‌ನ ರಾಷ್ಟ್ರಗಳಿಗೆ ಸಲಹೆ ನೀಡಿದ್ದಾರೆ.

`ಲ್ಯಾಟಿನ್ ಅಮೆರಿಕದ ರಾಷ್ಟ್ರಗಳನ್ನು ಅಮೆರಿಕ ಬಹಿರಂಗವಾಗಿಯೇ ಪ್ರಚೋದಿಸುತ್ತಿದೆ' ಎಂದು ಲಾ ಪಾಜ್ ವಿಮಾನ ನಿಲ್ದಾಣದಲ್ಲಿ ಸೇರಿದ್ದ ತಮ್ಮ ನೂರಾರು ಬೆಂಬಲಿಗರನ್ನು ಉದ್ದೇಶಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.