ADVERTISEMENT

ಅಸಾಂಜ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2010, 7:20 IST
Last Updated 17 ಡಿಸೆಂಬರ್ 2010, 7:20 IST

ಲಂಡನ್(ಡಿಪಿಎ):  ಲಂಡನ್ ಜೈಲಿನಲ್ಲಿ ಒಂಬತ್ತು ದಿನಗಳನ್ನು ಕಳೆದ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜ್ ಅವರನ್ನು ಗುರುವಾರ ಬಿಡುಗಡೆ ಮಾಡಲಾಗಿದೆ.

ಆದರೆ ಲೈಂಗಿಕ ಆರೋಪದ ಬಗ್ಗೆ ಸ್ವೀಡನ್‌ಗೆ ತಮ್ಮನ್ನು ಹಸ್ತಾಂತರಿಸುವ ವಿಷಯದ ಕುರಿತು ಕಾನೂನು ಹೋರಾಟ ಎದುರಿಸಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.