
ಪ್ರಜಾವಾಣಿ ವಾರ್ತೆಕಾಬೂಲ್ (ಎಪಿ): ಮೋಟಾರ್ ಸೈಕಲ್‌ನಲ್ಲಿ ಬಂದ ಆತ್ಮಾಹುತಿದಾಳಿಕೋರನೊಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡ ಪರಿಣಾಮ ಸುಮಾರು 10 ಮಂದಿ ಸತ್ತು, 26 ಜನರು ಗಾಯಗೊಂಡಿರುವ ಘಟನೆ ಬುಧವಾರ ಉತ್ತರ ಆಫ್ಘಾನಿಸ್ತಾನದಲ್ಲಿ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.