ಇಸ್ಲಾಮಾಬಾದ್ (ಪಿಟಿಐ): ತನ್ನ ನಿಶ್ಚಿತಾರ್ಥ ರದ್ದು ಪಡಿಸಿದ ವರನ ತಂದೆಯ ಮೇಲೆ ಆಸಿಡ್ ಎರಚಿದ ಮಹಿಳೆಗೆ ಭಯೋತ್ಪಾದಕ ನಿಗ್ರಹ ಕೋರ್ಟ್ 34 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಶಿಕ್ಷೆಗೆ ಒಳಗಾಗಿರುವ ಮಹಿಳೆಯನ್ನು ರುಕ್ಸಾನಾ ಎಂದು ಗುರುತಿಸಲಾಗಿದ್ದು, ಪಂಜಾಬ್ ಪ್ರಾಂತ್ಯದ ಫೈಸಲಾಬಾದ್‌ನಲ್ಲಿರುವ ಕೋರ್ಟ್ ಈ ತೀರ್ಪು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.