ಮೆಲ್ಬರ್ನ್ (ಪಿಟಿಐ): ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಆಸ್ಟ್ರೇಲಿಯಾದಲ್ಲಿರುವ ‘ಕಾರ್ರಿಕ್’ ಎಂಬ ಖಾಸಗಿ ಕಾಲೇಜೊಂದು ಮುಚ್ಚುವ ಸಾಧ್ಯತೆ ಎದುರಾಗಿದ್ದು, ಇಲ್ಲಿ ಅಧ್ಯಯನ ಮಾಡುತ್ತಿರುವ ಭಾರತೀಯರೂ ಸೇರಿದಂತೆ ಸುಮಾರು 4,000 ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ.
ಅಡಿಲೇಡ್, ಬ್ರಿಸ್ಬೇನ್ ಮತ್ತು ಸಿಡ್ನಿಗಳಲ್ಲಿ ಸಹ ಈ ಕಾಲೇಜು ಕಾರ್ಯನಿರ್ವಹಿಸುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.