
ಪ್ರಜಾವಾಣಿ ವಾರ್ತೆಜಕಾರ್ತ(ಎಎಫ್‌ಪಿ): ಇಂಡೋ ನೇಷ್ಯಾದ ಉತ್ತರ ಸುಮಾತ್ರಾದ ಪಶ್ಚಿಮ ಕರಾವಳಿಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 7.3ರಷ್ಟು ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಈವರೆಗೆ ಸಾವು-ನೋವಿನ ವರದಿಯಾಗಿಲ್ಲ.
ಸ್ಥಳೀಯ ಕಾಲಮಾನದ ಪ್ರಕಾರ ಬೆಳಗಿನ ಜಾವ 2.37ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.