ಇಸ್ಲಾಮಾಬಾದ್ (ಪಿಟಿಐ): ಅಮೆರಿಕವು ಸೋಮವಾರ ಉತ್ತರ ವಜಿರಿಸ್ತಾನದ ಗುಡ್ಡಗಾಡು ಪ್ರದೇಶದ ಮನೆಗಳ ಮೇಲೆ ನಡೆಸಿದ ಡ್ರೋಣ್ ದಾಳಿಯಲ್ಲಿ ಐವರು ಉಗ್ರರು ಹತ್ಯೆಯಾಗಿದ್ದಾರೆ. ಕ್ಷಿಪಣಿ ಅಪ್ಪಳಿಸಿದ್ದರಿಂದ ಮನೆಗಳು ಧ್ವಂಸಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.