ಬಾಗ್ದಾದ್: ಇರಾಕ್ನ ಸಲಾಹುದ್ದೀನ್ ಪ್ರಾಂತ್ಯದಲ್ಲಿರುವ ಅಲ್ ಫರಾಹತಿಯ್ ಗ್ರಾಮದಲ್ಲಿ ಒಂದೇ ಕುಟುಂಬದ 12 ಜನರನ್ನು ಇಸ್ಲಾಮಿಕ್ ಸ್ಟೇಟ್ ಉಗ್ರರು ಶನಿವಾರ ಹತ್ಯೆ ಮಾಡಿದ್ದಾರೆ.
ಈ ವಿಷಯವನ್ನು ದೃಢಪಡಿಸಿರುವ ಪ್ರಾಂತ್ಯದ ಡೆಪ್ಯುಟಿ ಗವರ್ನರ್ ಅಮ್ಮಾರ್ ಹೆಕ್ಮತ್, ಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.