ADVERTISEMENT

ಕಝುವೊ ಇಶಿಗುರೊಗೆ 2017ನೇ ಸಾಲಿನ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಏಜೆನ್ಸೀಸ್
Published 5 ಅಕ್ಟೋಬರ್ 2017, 11:38 IST
Last Updated 5 ಅಕ್ಟೋಬರ್ 2017, 11:38 IST
ಕಝುವೊ ಇಶಿಗುರೊ
ಕಝುವೊ ಇಶಿಗುರೊ   

ಬೆಂಗಳೂರು: ಜಪಾನ್ ಮೂಲದ ಇಂಗ್ಲಿಷ್‌ ಕಾದಂಬರಿಕಾರ ಕಝುವೊ ಇಶಿಗುರೊ ಅವರಿಗೆ 2017ನೇ ಸಾಲಿನ ಪ್ರತಿಷ್ಠಿತ ಸಾಹಿತ್ಯ ನೊಬೆಲ್‌ ಪ್ರಶಸ್ತಿ ಲಭಿಸಿದೆ.

ಇಶಿಗುರೊ ತಮ್ಮ ‘ದಿ ರಿಮೇನ್ಸ್ ಆಫ್ ದಿ ಡೇ’ ಕಾದಂಬರಿಗಾಗಿ 1989ರಲ್ಲಿ ಮ್ಯಾನ್ ಬುಕರ್ ಪ್ರಶಸ್ತಿಗೆ ಪಾತ್ರರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT