
ಪ್ರಜಾವಾಣಿ ವಾರ್ತೆವಾಷಿಂಗ್ಟನ್/ಮೊಗದಿಶು (ಪಿಟಿಐ): ಸೋಮಾಲಿಯದ ಕಡಲ್ಗಳ್ಳರು ತಮ್ಮ ವಶದಲ್ಲಿ ಇರಿಸಿಕೊಂಡಿದ್ದ ಇಬ್ಬರು ಒತ್ತೆಯಾಳುಗಳನ್ನು ಅಮೆರಿಕದ ನೌಕಪಡೆ ರಕ್ಷಿಸಿದೆ. ಈ ಕಾರ್ಯಾಚರಣೆಯಲ್ಲಿ ಒಂಬತ್ತು ಕಡಲ್ಗಳ್ಳರು ಸಾವನ್ನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.