ADVERTISEMENT

ಕಳಪೆ ಔಷಧ ಸೇವಿಸಿ 70 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 25 ಜನವರಿ 2012, 19:30 IST
Last Updated 25 ಜನವರಿ 2012, 19:30 IST

ಇಸ್ಲಾಮಾಬಾದ್ (ಐಎಎನ್‌ಎಸ್):  ಇಲ್ಲಿನ ಆಸ್ಪತ್ರೆಯೊಂದರಲ್ಲಿ ಕಳಪೆ ಗುಣಮಟ್ಟದ ಔಷಧ ಸ್ವೀಕರಿಸಿ ಕನಿಷ್ಠ 70 ಮಂದಿ ಮೃತಪಟ್ಟಿದ್ದಾರೆ ಎಂದು ಜಿಯೊ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಔಷಧ ಪೂರೈಸುತ್ತಿದ್ದ ಮೂರು ಕಂಪೆನಿಗಳ ಮೇಲೆ ಪ್ರಕರಣ ದಾಖಲಿಸಬೇಕು ಗೃಹ ಸಚಿವ  ರೆಹಮಾನ್ ಮಲ್ಲಿಕ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.