ಜೋಹಾನ್ಸ್ಬರ್ಗ್ (ಎಪಿ): ನೆಲ್ಸನ್ ಮಂಡೇಲಾ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮೂಗರು ಮತ್ತು ಕಿವುಡರಿಗೆ ಅವಹೇಳನವಾಗುವಂತೆ ಸನ್ನೆ ಮೂಲಕ ಅನುಚಿತವಾಗಿ ವರ್ತಿಸಿದ ನಿರೂಪಕರ ನಡತೆಗೆ ದಕ್ಷಿಣ ಆಫ್ರಿಕಾದ ಸಚಿವರು ಕ್ಷಮೆ ಯಾಚಿಸಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.