ವಾಷಿಂಗ್ಟನ್ (ಪಿಟಿಐ): ಖರಗ್‌ಪುರ ಐಐಟಿಯಲ್ಲಿ ವ್ಯಾಸಂಗ ಮಾಡಿದ ಭಾರತ ಮೂಲದ ಅಮೆರಿಕ ಉದ್ಯಮಿ ರೂಮಾ ಆಚಾರ್ಯ ದೇಸರ್ಕಾರ್ ತಾವು ಕಲಿತ ವಿದ್ಯಾಸಂಸ್ಥೆಗೆ ₨ 6,20,00,000 ನೀಡುವುದಾಗಿ ಹೇಳಿದ್ದಾರೆ.
ಈ ಹಣದಲ್ಲಿ ಪೆಟ್ರೋಲಿಯಂ ಎಂಜಿನಿಯರಿಂಗ್ ಅಧ್ಯಯನ ಘಟಕ ಆರಂಭಿಸಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.