ADVERTISEMENT

ಗಣರಾಜ್ಯೋತ್ಸವದ ಶುಭಾಶಯ

​ಪ್ರಜಾವಾಣಿ ವಾರ್ತೆ
Published 25 ಜನವರಿ 2012, 19:30 IST
Last Updated 25 ಜನವರಿ 2012, 19:30 IST

ಸಿಂಗಪುರ (ಪಿಟಿಐ): ಸಿಂಗಪುರ ಪ್ರಧಾನಿ ಲೀ ಸೇನ್ ಲೂಂಗ್ ಅವರು ಭಾರತಕ್ಕೆ 63ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. `ಭಾರತ ಸಿಂಗಪುರಕ್ಕೆ ಅತ್ಯಂತ ಪ್ರಮುಖ ಮೈತ್ರಿ ರಾಷ್ಟ್ರ~ ಎಂದು ಲೂಂಗ್ ಅವರು ಪ್ರಧಾನಿ ಮನಮೋಹನಸಿಂಗ್ ಅವರಿಗೆ ಬರೆದಿರುವ  ಪತ್ರದಲ್ಲಿ ತಿಳಿಸಿದ್ದಾರೆ.
ಹೊಸ ದೇಶಗಳೊಂದಿಗೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸಲು ಉತ್ಸುಕವಾಗಿದೆ ಎಂದಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.