ಒರ್ಲಾಂಡೊ: ಮಾಜಿ ನೌಕರನೊಬ್ಬ ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಕಂಪೆನಿಯ ಕಚೇರಿಯಲ್ಲಿ ಮಹಿಳೆ ಸೇರಿ ಐವರು ಸಹೋದ್ಯೋಗಿಗಳನ್ನು ಗುಂಡಿಟ್ಟು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮೆರಿಕದ ಒರ್ಲಾಂಡೊದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
‘ಫುಯಾಮ ಕಂಪೆನಿಯ ಮಾಜಿ ನೌಕರ ಹತಾಶೆಯಿಂದ ಈ ಕೃತ್ಯ ಎಸಗಿದ್ದು, ಭಯೋತ್ಪಾದನೆಗೂ ಇದಕ್ಕೂ ಸಂಬಂಧವಿಲ್ಲ’ ಎಂದು ಪೊಲೀಸರ ಪ್ರಾಥಮಿಕ ವರದಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.