ಮನಿಲಾ (ಎಎಫ್‌ಪಿ): ಕಳೆದ ಎರಡು ವಾರಗಳಲ್ಲಿ ಫಿಲಿಪ್ಪೀನ್ಸ್‌ನಲ್ಲಿ ಸಂಭವಿಸಿದ 2 ಪ್ರಬಲ ಚಂಡಮಾರುತಗಳಿಂದ 101 ಜನ ಮೃತಪಟ್ಟಿದ್ದಾರೆ.
ಪ್ರವಾಹ ಉಂಟಾದ ಪ್ರದೇಶದ ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.