ಬೀಜಿಂಗ್ (ಪಿಟಿಐ): ಚಂದ್ರ ಅಥವಾ ಮಂಗಳನ ಅಂಗಳದಲ್ಲಿ ತರಕಾರಿಗಳನ್ನು ಬೆಳೆಸಲು ಚೀನಾದ ಖಗೋಳ ವಿಜ್ಞಾನಿಗಳು ಚಿಂತನೆ ನಡೆಸುತ್ತಿದ್ದಾರೆ!
ಈ ಉದ್ದೇಶದಿಂದ ಚೀನಾ ವಿಜ್ಞಾನಿಗಳು ಪ್ರಯೋಗಾಲಯದಲ್ಲಿ ನಡೆಸಿರುವ ಪರೀಕ್ಷೆ ಯಶಸ್ವಿಯಾಗಿದೆ. ಅಂತರಿಕ್ಷದಲ್ಲಿ ತರಕಾರಿ ಬೆಳೆಸಲು ಯಶಸ್ವಿಯಾದರೆ ಭವಿಷ್ಯದಲ್ಲಿ ಗಗನಯಾತ್ರಿಗಳಿಗೆ ಆಹಾರ ಮತ್ತು ಆಮ್ಲಜನಕವನ್ನು ಒದಗಿಸಲು ಸಾಧ್ಯವಾಗಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.