ADVERTISEMENT

ಚಪ್ಪಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2012, 19:30 IST
Last Updated 1 ಜುಲೈ 2012, 19:30 IST

ಇಸ್ಲಾಮಾಬಾದ್ (ಐಎಎನ್‌ಎಸ್):  ಪಾಕಿಸ್ತಾನ ಪೀಪಲ್ಸ್ ಪಕ್ಷದ (ಪಿಪಿಪಿ) ಮುಖಂಡ ಹಾಗೂ ಸಿಂಧ್ ಪ್ರಾಂತ್ಯದ ಕಾನೂನು ಸಚಿವ ಅಯಾಜ್ ಸೂಮೊರ್ ಅವರಿಗೆ ಪಕ್ಷದ ಕಾರ್ಯಕರ್ತನೊಬ್ಬ ಅವರ ವಿರುದ್ಧ ಚಪ್ಪಲಿ ತೋರಿಸಿ ಅವಮಾನಿಸಿದ ಘಟನೆ ಸಿಂಧ್ ಪ್ರಾಂತ್ಯದ ಹೈದರಾಬಾದ್ ನಗರದಲ್ಲಿ ಭಾನುವಾರ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.