ADVERTISEMENT

ಚಿಲಿ: ವಿಮಾನ ಪತನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 19:30 IST
Last Updated 3 ಸೆಪ್ಟೆಂಬರ್ 2011, 19:30 IST

ಸ್ಯಾಂಟಿಯಾಗೊ (ಎಪಿ):  ಒಟ್ಟು 21 ಜನರು ಪ್ರಯಾಣಿಸುತ್ತಿದ್ದ ಚಿಲಿಯ ವಾಯುಪಡೆಗೆ ಸೇರಿದ ವಿಮಾನವೊಂದು ಪೆಸಿಫಿಕ್ ಕರಾವಳಿಯ ಜುವಾನ್ ಫೆರ್ನಾಂಡಿಸ್ ದ್ವೀಪಗಳ ಸಮೀಪದ ಸಾಗರದಲ್ಲಿ ಅಪಘಾತಕ್ಕೀಡಾಗಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.