ADVERTISEMENT

ಚೀನಾದಲ್ಲಿ ಅಘೋಷಿತ ಬಂದ್

​ಪ್ರಜಾವಾಣಿ ವಾರ್ತೆ
Published 22 ಜನವರಿ 2012, 19:30 IST
Last Updated 22 ಜನವರಿ 2012, 19:30 IST

ಬೀಜಿಂಗ್ (ಪಿಟಿಐ): ಚೀನಾದಲ್ಲಿ ಭಾನುವಾರದಿಂದ ಒಂದು ವಾರದವರೆಗೆ ಚಂದ್ರಮಾನ ವರ್ಷಾಚರಣೆಯ ಸಂಭ್ರಮ ಮನೆ ಮಾಡಲಿದೆ. ಇದರಿಂದಾಗಿ ದೇಶದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.

ಕೋಟ್ಯಂತರ ಜನ ತಮ್ಮ ತಮ್ಮ ಊರುಗಳಿಗೆ ಮರಳುತ್ತಿರುವುದರಿಂದ ಸಂಚಾರ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಉಂಟಾಗಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.