
ಪ್ರಜಾವಾಣಿ ವಾರ್ತೆಬೀಜಿಂಗ್ (ಪಿಟಿಐ): ಇತ್ತೀಚಿನ ವರ್ಷಗಳಲ್ಲಿ ಚೀನಾದಲ್ಲಿ 50 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರು ಅಧಿಕ ಪ್ರಮಾಣದಲ್ಲಿ ಎಚ್‌ಐವಿ ಸೋಂಕಿಗೆ ಸಿಲುಕುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಕ್ಷಿಣ ಚೀನಾದಲ್ಲಿ ಶೇ 40 ರಷ್ಟು ಮಂದಿ ಐವತ್ತು ವರ್ಷ ವಯೋಮಾನದ ಪುರುಷರು ಎಚ್‌ಐವಿ ಸೋಂಕಿತರಾಗಿದ್ದಾರೆ ಎಂದು ಸರ್ಕಾರ ನಡೆಸಿದ ಸಮೀಕ್ಷೆ ಹೇಳಿದೆ. ಅಲ್ಲದೆ ದೇಶದಲ್ಲಿ ಶೇ 20ರಷ್ಟು ಮಂದಿ ಎಚ್‌ಐವಿ ಸೋಂಕಿಗೆ ತುತ್ತಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.